ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಕರ ಪತ್ರ ವಿತರಣೆ
- Shivaraj Bandigi
- 1 Jan 2024 , 9:10 AM
- Belagavi
- 127
ಚಿಕ್ಕೋಡಿ: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ ಸಿಂಗ್ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಚಿಕ್ಕೋಡಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ " ಕಾಂಗ್ರೆಸ್ ಗ್ಯಾರಂಟಿ " ಕರಪತ್ರಗಳ ವಿತರಣೆಯ ಕಾರ್ಯಕ್ರಮ

ಈ ಸಮಯದಲ್ಲಿ ಬೆಳಗಾವಿ ವಿಭಾಗದ ಉಸ್ತುವಾರಿ ಪಿ. ಸಿ. ವಿಷ್ಣುನಾದ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಬೆಳಗಾವಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಹಾಗೂ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.











