T20 ವಿಶ್ವಕಪ್ 2022: ತಂಡವನ್ನು ಪ್ರಕಟಿಸಿದ ಭಾರತ

  • 14 Jan 2024 , 11:28 PM
  • Delhi
  • 178

ಮುಂಬರುವ ICC ಪುರುಷರ T20 ವಿಶ್ವಕಪ್ 2022 ಗಾಗಿ ಭಾರತ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

promotions

ಬುಮ್ರಾ ಜೊತೆಗೆ, ವೇಗದ ಬೌಲರ್ ಹರ್ಷಲ್ ಪಟೇಲ್ ಕೂಡ ತಂಡಕ್ಕೆ ಮರಳಿದ್ದಾರೆ .
ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್ ಮತ್ತು ಅಕ್ಷರ್ ಪಟೇಲ್ ಸ್ಪೆಷಲಿಸ್ಟ್ ಸ್ಪಿನ್ನರ್‌ಗಳಾಗಿದ್ದಾರೆ .
ನಾಯಕ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಸೇರಿದಂತೆ ಬ್ಯಾಟಿಂಗ್ ಲೈನ್ ಅಪ್ ನಿರೀಕ್ಷಿತ ಸಾಲಿನಲ್ಲಿದೆ.

promotions

ಟೀಮ್ ಇಂಡಿಯಾದ ಸ್ಕ್ವಾಡ್ ಈ ಕೆಳಗಿನಂತಿದೆ
ರೋಹಿತ್ ಶರ್ಮಾ (ನಾಯಕ್),ಕೆಎಲ್ ರಾಹುಲ್(ಉಪನಾಯಕ),ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್ ),ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್),ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್,
ಸ್ಟ್ಯಾಂಡ್‌ಬೈ ಆಟಗಾರರು
ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಾಹರ.

promotions

ಟಿ20 ವಿಶ್ವಕಪ್ ಎಲ್ಲಿ, ಯಾವಾಗ...?
2022ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಎಂಟನೇ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಾಗಿದ್ದು ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 16 ರಿಂದ ನವೆಂಬರ್ 13, 2022 ರವರೆಗೆ ನಡೆಯಲಿದೆ.

Read More Articles