ಪುಟ್ ಪಾತ್ ವ್ಯಾಪಾರಸ್ಥರಿಗೆ ಶಾಕ್ ನೀಡಿದ ಪಾಲಿಕೆ

ಬೆಳಗಾವಿ :

promotions

ಕೇಂದ್ರ ಬಸ್ ನಿಲ್ದಾಣದ ಎದುರಿನಲ್ಲಿರುವ ಫುಟ್ ಪಾತ್ ಅಂಗಡಿಗಳನ್ನು ಮಹಾನಗರ ಪಾಲಿಕೆಯ ಅಧಿಕಾರಿಗಳು ಶುಕ್ರವಾರ ತೆರವುಗೊಳಿಸಿದರು.

promotions

ಕೇಂದ್ರ ಬಸ್ ನಿಲ್ದಾಣಕ್ಕೆ ನಿತ್ಯ ಸಾವಿರಾರು ಜನರು ಪ್ರಯಾಣ ಬೆಳೆಸುತ್ತಾರೆ. ಇಂಥ ಸಂದರ್ಭದಲ್ಲಿ ಫುಟ್ ಪಾತ್ ನಲ್ಲಿ ವ್ಯಾಪಾರ ವಹಿವಾಟು ನಡೆಸುವವರಿಗೆ ಪಾಲಿಕೆ ಅಧಿಕಾರಿಗಳು ಶಾಕ್ ನೀಡಿದ್ದಾರೆ ‌

Read More Articles