ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ ಮತದಾನ
- shivaraj bandigi
- 19 Apr 2024 , 2:11 PM
- Mahashtra
- 587
ನಾಗ್ಪುರ: ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭಗೊಂಡಿದ್ದು ಎಲ್ಲರೂ ಮತದಾನ ಮಾಡುತ್ತಿದ್ದು ಅದರಂತೆ ಮಹಾರಾಷ್ಟ್ರದ ನಾಗ್ಪುರದಲ್ಲಿ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ ಮತ ಚಲಾಯಿಸಿದರು. ಕುಟುಂಬದ ಜೊತೆಗೆ ಮತಗಟ್ಟೆಗೆ ಆಗಮಿಸಿದ ಅವರು ಎಲ್ಲರಿಗೂ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದರು.












