ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಎಸ್ವೈ ವಾಗ್ದಾಳಿ

ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿತ್ತು. ಮತ್ತು ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ, ತೆರಿಗೆ ಹಣ ನೀಡದೆ ಚೊಂಬು ನೀಡಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಜಾಹಿರಾತು ನೀಡುತ್ತಿದೆ. ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಸದಾನಂದಗೌಡ ಮತ್ತು ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕೊಲೆ, ಹಲ್ಲೆ ಕ್ಕೂ ಪ್ರಕರಣಗಳು ಹೆಚ್ಚುತ್ತಿವೆ. ಎಂದು ಕಾಂಗ್ರೇಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Your Image Ad

Your GIF Ad

Read More Articles