ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು ಸಿ ಎಂ ಬೊಮ್ಮಾಯಿ
- 9 Jan 2024 , 7:58 PM
- Belagavi
- 129
ಬೆಳಗಾವಿ ಅಧಿವೇಶನ ಫಲಪ್ರದ ಆಗಬೇಕು ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.

ಮಧ್ಯಾಹ್ನ ದೆಹಲಿಗೆ ಹೋಗ್ತಿದ್ದೇನೆ ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ವು ಎಂದು ಹೇಳಿದ್ದಾರೆ.

ಎಲೆಕ್ಷನ್ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿದ್ದಾರೆ.
ಕ್ಯಾಬಿನೆಟ್ ನಲ್ಲಿ ಕೋವಿಡ್ ಬಗ್ಗೆ ಚರ್ಚೆ ಆಗಿದೆ ಜಾಗೃತಿ ಮೂಡಿಸೋದು, ಬೂಸ್ಟರ್ ಡೋಸ್ ಕಡ್ಡಾಯ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.










