ಬಂಗಾಳದಲ್ಲಿ ಎರಡು ರೈಲುಗಳ ನಡೆವೆ ಪರಸ್ಪರ ಡಿಕ್ಕಿ

ಬಂಗಾಳ :ಭಾನುವಾರ ನಸುಕಿನಲ್ಲಿ ಪಶ್ಚಿಮ ಬಂಗಾಳದ ಬಂಕುರಾ ಬಳಿ ಎರಡು ಸರಕು ರೈಲುಗಳು ಪರಸ್ಪರ ಡಿಕ್ಕಿ ಹೊಡೆದು ಹಲವಾರು ಬೋಗಿಗಳು ಹಳಿ ತಪ್ಪಿದ ಘಟನೆ ನಡೆದಿದೆ .ಓಂಡಾ ನಿಲ್ದಾಣದಲ್ಲಿ ಘಟನೆ ನಡೆದಿದ್ದು ,ಖರಗ್‌ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. 

promotions

ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂದು ಗೂಡ್ಸ್ ರೈಲು ಮತ್ತೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂವವಿಸಿದೆ. ವಿವರವಾದ ವಿಚಾರಣೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಸುರಕ್ಷತಾ ಅಧಿಕಾರಿ ದಿಬಾಕರ್ ಮಾಝಿ ತಿಳಿಸಿದ್ದಾರೆ.

promotions

Read More Articles