ಉತ್ತರ ಕರ್ನಾಟಕದ ಹೆಸರಾಂತ ಸಚಿವ ಉಮೇಶ್ ಕತ್ತಿಯವರಿಗೆ ಹೃದಯಾಘಾತ

ಬೆಂಗಳೂರು :ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿಗೆ ಹೃದಯಾಘಾತವಾಗಿದೆ. ಬೆಂಗಳೂರಿನ ನಿವಾಸದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹೃದಾಯಘಾತವಾಗಿದ್ದು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

promotions

promotions

Read More Articles