Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಜಮ್ಮು ಮತ್ತು ಕಾಶ್ಮೀರ ಕ್ರೀಡಾ ಮಂಡಳಿ ಜೊತೆ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಒಪ್ಪಂದ

localview news

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇಂದ್ರ ಪ್ರದೇಶದಲ್ಲಿ ಉದಯೋನ್ಮುಖ ಕ್ರಿಕೆಟಿಗರಿಗೆ ತರಬೇತಿ ನೀಡವ ಉದ್ದೇಶದಿಂದ ಅಕಾಡೆಮಿ ಸ್ಥಾಪಿಸುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರ ಕ್ರೀಡಾ ಮಂಡಳಿ ಭಾರತದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಜೊತೆ ಮಂಗಳವಾರ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸುರೇಶ ರೈನಾ ಜೆ & ಕೆ ಸ್ಪೋರ್ಟ್ಸ್ ಕೌನ್ಸಿಲ್‌ನೊಂದಿಗೆ ಈ ಒಪ್ಪಂದಕ್ಕೆ ಸಹಿ ಹಾಕಲು ತುಂಬಾ ಸಂತೋಷವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.