Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಜು.16ಕ್ಕೆ ತೆರೆಯ ಮೇಲೆ ಅಬ್ಬರಿಸಲಿದ್ದಾನೆ ರಾಖಿ ಬಾಯ್

localview news

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಎಂದು ಬಿಡುಗಡೆಯಾಗಲಿದೆ ಎಂದು ಕ ಕಾಯುತ್ತಿದ್ದ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದಿದ್ದು, ಜು.16 ಕ್ಕೆ ಚಿತ್ರ ಬಿಡುಗಡೆಯಾಗಲಿದೆ. ಕೆಲ ದಿನಗಳ ಹಿಂದೆ ಕೆಜಿಎಫ್-2 ಸಿನಿಮಾ ಅಕ್ಟೋಬರ್ 23ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿತ್ತು.

ಆದರೆ ಕೊರೊನಾ ಕಾರಣದಿಂದಾಗಿ ಸಿನಿಮಾ ಬಿಡುಗಡೆ ದಿನಾಂಕ ವಿಳಂಬವಾಗಿತ್ತು. ಇದರಿಂದ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಕೆಜಿಎಫ್ -2 ಯಾವಾಗ ಬಿಡುಗಡೆಯಾಗಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ರಿಲಿಸ್ ದಿನಾಂಕ ನಿಗದಿಯಾಗಿದ್ದು ಸಂತಸ ತಂದಿದೆ.