Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಇಂಗ್ಲೆಂಡ ಗೆ ಮಣಿಸಿದ ಭಾರತ

localview news

ಭಾರತ ಹಾಗೂ ಇಂಗ್ಲೆಂಡ್ ಏಕದಿನ ಪಂದ್ಯದ ಏಕದಿನದ ಸರಣಿಯಲ್ಲಿ ಭಾರತ ಭರ್ಜರಿ ಶುಭಾರಂಭ ಮಾಡಿದೆ. ಶಿಖರ್ ಧವನ್ ಆಕರ್ಷಕ್ ಅರ್ಧ ಶತಕ (98) ಹಾಗೂ ಕನ್ನಡಿಗ ಕೆ.ಎಲ್.ರಾಹುಲ್ (62) ರನ್ ಗಳ ರಕ್ಷಣಾತ್ಮಕ ಆಟಕ್ಕೆ ಬೆಚ್ಚಿ ಬಿದ್ದ ಇಂಗ್ಲೆಂಡ್ ತಂಡದ ಆಟಗಾರರು 50 ಓವರ್ ಗಳಲ್ಲಿ ಭಾರತ ನೀಡಿದ್ದ 318 ರನ್ ಗಳ ಬೃಹತ್ ಮೊತ್ತ ಸೇರಿಸುವಲ್ಲಿ ವಿಫಲವಾದ ಇಂಗ್ಲೆಂಡ್ 251 ರನ್ ಗಳಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡು ಭಾರತದ ಎದುರು ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿತು.