Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬಾಲಿವುಡ್ ನ ಹಿರಿಯ ನಟನಿಗೆ ವಕ್ಕರಿಸಿದ ಕೊರೊನಾ

localview news

ಮುಂಬೈ: ಬಾಲಿವುಡ್ ನ ಹಿರಿಯ ನಟ ರಣಧೀರ್ ಕಪೂರಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಅವರ ಆರೋಗ್ಯ ಸ್ಥಿರವಾಗಿದೆ. ಹೆದರುವ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಮುಂಬೈ ಮಹಾನಗರಿಯಲ್ಲಿ ಕೊರೊನಾ ಹಾವಳಿ ಮಿತಿಮೀರುತ್ತಿರುವುದರಿಂದ ಸಹಜವಾಗಿಯೇ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣ ಆಗಿದೆ.