ಬೆಳಗಾವಿ: ಬೆಳಗಾವಿಯ ಕನ್ನಡಪ್ರಭದ ಹಿರಿಯ ವರದಿಗಾರ ಹಾಗೂ ಬೆಳಗಾವಿ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀಶೈಲ್ ಮಠದ ಅವರ ತಾಯಿ ಕಮಲವ್ವ ಗುರುಸಿದ್ಧಯ್ಯ ಮಠದ (82)ಅವರು,ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಸ್ವಗೃಹದಲ್ಲಿ ವಯೋಸಹಜದಿಂದಾಗಿ ನಿಧನರಾಗಿದ್ದಾರೆ. ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.