ಕರ್ನಾಟಕ ಜನತೆಯ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಐಬಿಪಿಸ ನಡುಸುವ ಬ್ಯಾಂಕಿಂಗ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದೆ.

ಈ ನಿರ್ಧಾರದದಿಂದ ಕರ್ನಾಟಕದ ಸಾವಿರಾರು ಯುವ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಗ್ರಾಮೀಣ ಭಾಗದ ಯುವಕ ಯುವತಿಯರಿಗೆ ಮಾತೃ ಭಾಷೆಯಲ್ಲಿ ಪರೀಕ್ಷೆ ಬರೆಯಲು ತುಂಬಾ ಉಪಯುಕ್ತವಾಗಲಿದೆ.