Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

WTC 21 ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಸಿದ್ದ ವಾದ ಟೀಮ ಇಂಡಿಯಾ

localview news

ಜೂನ್ 18 ರಿಂದ ನ್ಯೂಜಿಲೆಂಡ್ ವಿರುದ್ಧ ಸೌತಾಂಪ್ಟನ್‌ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಭಾರತ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಟೀಮ್ ಇಂಡಿಯಾ ಆಟಗಾರ ಪಟ್ಟಿ
ರೋಹಿತ ಶರ್ಮಾ, ಶುಭಮ್ ಗಿಲ್ಲ, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ,ಅಜಿಂಕ್ಯ್ ರಹಾನೆ, ಹನುಮ ವಿಹಾರಿ, ವೃಷಭ ಪಂಥ್, ವ್ರಿದಿಮನ್ ಶಾ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮದ್ ಶಮಿ, ಉಮೇಶ್ ಯಾದವ್,ಎಮ್ ಡಿ ಸಿರಾಜ್