ತಮಿಳುನಾಡು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ರಾಷ್ಟ್ರೀಯ ಹಸಿರು ಪೀಠ
ಜೀವನದಿ ಕಾವೇರಿಯ ಹೆಚ್ಚುವರಿ ನೀರನ್ನು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಿಗೆ ಒದಗಿಸಲು ರಾಜ್ಯ ಸರ್ಕಾರ ರೂಪಿಸಿರುವ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ರಾಷ್ಟ್ರೀಯ ಹಸಿರು ಪೀಠ ತೀರ್ಪು ನೀಡಿದೆ ಎಂದು ಡಾ.ಸುಧಾಕರ ಟ್ವಿಟ್ ಮೂಲಕ ತಿಳಿಸಿದ್ದಾರೆ.
ಜೀವನದಿ ಕಾವೇರಿಯ ಹೆಚ್ಚುವರಿ ನೀರನ್ನು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಿಗೆ ಒದಗಿಸಲು ರಾಜ್ಯ ಸರ್ಕಾರ ರೂಪಿಸಿರುವ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ರಾಷ್ಟ್ರೀಯ ಹಸಿರು ಪೀಠ ತೀರ್ಪು ನೀಡಿದೆ.
— Dr Sudhakar K (@mla_sudhakar) June 18, 2021
ನಾಡಿನ ನೆಲ-ಜಲ-ಭಾಷೆಯ ರಕ್ಷಣೆಗೆ ಮುಖ್ಯಮಂತ್ರಿ @BSYBJP ಅವರ ಸರ್ಕಾರ ಕಟಿ ಬದ್ಧವಾಗಿದೆ.