ಲಡಾಕಗೆ ಬೆಟ್ಟಿ ನೀಡಿದ ರಕ್ಷಣಾ ಮಂತ್ರಿ
ಲಡಾಕ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಲಡಾಕ್ ಬೆಟ್ಟಿ ಯಾಗಿದ್ದು ಸೈನಿಕರೊಂದಿಗೆ ಸಂವಹನ ನಡೆಸಲಿದ್ದಾರೆ ಮತ್ತು ಬಾರ್ಡರ್ ರಸ್ತೆಗಳ ಸಂಸ್ಥೆ (ಬಿಆರ್ಒ) ನಿರ್ಮಿಸಿದ ಹಲವಾರು ಮೂಲಸೌಕರ್ಯ ಯೋಜನೆಗಳ ಉದ್ಘಾಟನಾ ಕಾರ್ಯಕ್ಕೆ ಹಾಜರಾಗುತ್ತಾರೆ ಎಂದು ತಿಳಿಸಿದ್ದಾರೆ ಮತ್ತು ಲಡಾಕನಲ್ಲಿನ ಭದ್ರತಾ ಪರಿಸ್ಥಿತಿ ಪರಿಶೀಲಿಸಲು ಬೆಟ್ಟಿಯಾಗುವುದಾಗಿ ತಿಳಿಸಿದ್ದಾರೆ.
ಭಾರತ ಮತ್ತು ಚೀನಾ ಗಡಿ ವ್ಯವಹಾರಗಳ ಸಮಾಲೋಚನೆ ಮತ್ತು ಸಮನ್ವಯದ ಕಾರ್ಯವಿಧಾನದ 22 ನೇ ಸಭೆಯಲ್ಲಿ ಪೂರ್ವ ಲಡಾಖ್ ಪ್ರದೇಶದಲ್ಲಿನ ಬಾಕಿ ಸಮಸ್ಯೆಗಳನ್ನು ಪರಿಹರಿಸಕೊಳ್ಳಲು ಒಪ್ಪಿಕೊಂಡಿವೆ.