Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಸಿಎಂ ಅವರಿಂದ ಕಾಡುಗೋಡಿ ಟ್ರೀ-ಪಾರ್ಕ್ ಉದ್ಘಾಟನೆ

localview news

ಬೆಂಗಳೂರು :ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಬೆಂಗಳೂರಿನಲ್ಲಿ 'ಕಾಡುಗೋಡಿ ಟ್ರೀ-ಪಾರ್ಕ್' ಅನ್ನು ಉದ್ಘಾಟಿಸಿದರು.

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಅರಣ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಸಂದೀಪ್ ದವೆ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.