ಬಿಜೆಪಿ ಕಾರ್ಯಕರ್ತರಿಂದ ವಿಜಯಪುರ ಜಿಲ್ಲೆಯಲ್ಲಿ ಜಲ ಮೂಲಗಳ ಸ್ವಚ್ಚತೆ ಕಾರ್ಯ
ವಿಜಯಪುರ; ಜಲ ಮೂಲಗಳ ಸ್ವಚ್ಛತೆ ಅಭಿಯಾನದಲ್ಲಿ ಇಂದು ವಿಜಯಪುರ ಜಿಲ್ಲೆಯ ಇಂಡಿ ಮಂಡಲದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬಹುಹಳ್ಳಿಗಳ (41ಗ್ರಾಮಗಳಿಗೆ) ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸ್ವಚ್ಛತೆ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ BJYM ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ,ಕಾರ್ಯದರ್ಶಿ ಈರಣ್ಣ ಅಂಗಡಿ,ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಕಾರ್ಯಕಾರಿಣಿ ಸದಸ್ಯ ಶ್ರೇಯಸ್ ನಾಕಾಡಿ,ಜಿಲ್ಲಾ ಅಧ್ಯಕ್ಷ ಬಸವರಾಜ ಹೂಗಾರ,ಉಪಾಧ್ಯಕ್ಷ ರಾಘವೇಂದ್ರ ಕಾಪಸೆ, ಮಂಡಲ ಅಧ್ಯಕ್ಷ ಅನಿಲ ಪಾಟೀಲ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗ ಅಶೋಕ ರಾಥೋಡ್,ಮಂಡಲ ಪ್ರ.ಕಾರ್ಯದರ್ಶಿ ಪವನ ಪಾಟೀಲ ಇನ್ನಿತರರು ಉಪಸ್ಥಿತರಿದ್ದರು.