Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕುಡಚಿ ಮತಕ್ಷೇತ್ರದ ಹಳ್ಳಿಗಳಿಗೆ ಬೇಟಿ ನೀಡಿದ ಸಂಸದ ಅಣ್ಣಾಸಾಹೇಬ ಜೊಲ್ಲೆ

localview news

ಬೆಳಗಾವಿ: ಜಿಲ್ಲೆಯ ಕಟಕಭಾವಿ, ದೇವಾಪುರಹಟ್ಟಿ ಗ್ರಾಮಗಳಿಗೆ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ನೀಡಿ ಸಭೆ ನಡೆಸಿದರು ಮತ್ತು ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಈ ಗ್ರಾಮಗಳ ಅಭಿವೃದ್ಧಿ ಹಾಗೂ ಜನರ ಹಿತಾಸಕ್ತಿಗಾಗಿ ಶ್ರಮಿಸುವುದು ನಮ್ಮ ಗುರಿಯಾಗಿದ್ದು, ಕೊಟ್ಟ ಮಾತಿನಿಂತೆ ಹಂತಹಂತವಾಗಿ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಶ್ರೀ ನಿಂಗಪ್ಪಾ ಪಕಾಂಡಿ, ಬಿಜೆಪಿ ಕುಡಚಿ ಮಂಡಲ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖಾನಗೌಡರ, ಗ್ರಾಮಲೆಕ್ಕಾಧಿಕಾರಿ ಶ್ರೀ ಶ್ರೀಕನಟ ಪಾಟೀಲ, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.