ವಿದ್ಯುತ್ ಖಾಸಗಿಕರಣ ಖಂಡಿಸಿ ವಿವಿಧ ರೈತ ಸಂಘಟನೆಯ ಪ್ರತಿಭಟನೆ
ಬೆಳಗಾವಿ:ವಿದ್ಯುತ್ ಖಾಸಗಿಕರಣ ಮಾಡುತ್ತಿರುವುದನ್ನು ಖಂಡಿಸಿ ಸೋಮವಾರ ವಿವಿಧ ರೈತ ಸಂಘಟನೆಗಳ ಮುಖಂಡರು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚುನಪ್ಪ ಪೂಜಾರಿ, ರಾಘವೇಂದ್ರ ನಾಯಕ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.