ಬೆಳಗಾವಿ :ಬೆಳಗಾವಿ ಬಿಜೆಪಿ ಅಭ್ಯರ್ಥಿಯಾಗಿ ವಾಡ್೯ ನಂ.33ರ ರೇಷ್ಮಾ ಪಾಟೀಲ ನಾಮಪತ್ರ ಸಲ್ಲಿಕೆ ಮಾಡಿದರು.
ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯ ಚಿಹ್ನೆಯಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತೆ ರೇಷ್ಮಾಗೆ ಟಿಕೆಟ್ ನೀಡಿದಕ್ಕೆ ಸಂತಸ ವ್ಯಕ್ತಪಡಿಸಿದ್ದು ಪಕ್ಷದ ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ.