Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಕನ್ನಡ ರಾಜ್ಯೋತ್ಸವದಲ್ಲಿ ಸ್ಮೃತಿ ಗೆ ಸನ್ಮಾನ

localview news

ಚಾಮರಾಜಪೇಟೆ :66 ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಚಾಮರಾಜಪೇಟೆ ಕನ್ನಡ ಸಾಂಸ್ಕೃತಿಕ ಕೇಂದ್ರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ ಅಭಿಯಾನದ ರಾಯಭಾರಿ ಸ್ಮೃತಿ ಎಸ್ ಎನ್ ಮತ್ತು ಹಿರಿಯ ಪತ್ರಕರ್ತ ನ ಶ್ರೀ ಸುಧೀಂದ್ರ ರಾವ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಮಾಯಣ್ಣ, ಎನ್ ಸಿ ಬಿ ಅಧ್ಯಕ್ಷ ಹೆಚ್ ಸಿ ಕೃಷ್ಣ, ಪಿ ಆರ್ ಒ ಶಂಕರ್ ಎಸ್ ಎನ್, ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ ತಿಮ್ಮಯ್ಯ, ಕನ್ನಡ ತಿಂಡಿ ಕೇಂದ್ರದ ರಾಮಚಂದ್ರ ಉಪಸ್ಥಿತರಿದ್ದರು.