Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಸಹೋದರ ಚನ್ನರಾಜ್ ಪರ್ ಮತ ಯಾಚಿಸಿದ ಲಕ್ಷ್ಮಿ ಹೆಬ್ಬಾಳ್ಕರ್

localview news

ಬೆಳಗಾವಿ :ವಿಧಾನ ಪರಿಷತ್ ಚುನಾವಣೆಯಲ್ಲಿ ಸಹೋದರ ಚನ್ನರಾಜ್ ಹಟ್ಟಿಹೋಳಿ ಕಾಂಗ್ರೆಸ್ ಪಕ್ಷದದಿಂದ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಇವತ್ತು ನಾಮಪತ್ರ ಸಲ್ಲಿಕೆಯ ಪೂರ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ಸನ್ನಿಧಿಗೆ ತೆರಳಿ ದರ್ಶನ, ಆಶೀರ್ವಾದ ಪಡೆದರು.

ತಾಯಿ ಮಹಾಲಕ್ಷ್ಮಿಯ ಅನುಗ್ರಹ ಸಹೋದರನ ಮೇಲಿರಲಿ, ಸಹೋದರ ವಿಧಾನ ಪರಿಷತ್ತಿಗೆ ಅಯ್ಕೆಯಾಗಿ ತಮ್ಮೆಲ್ಲರ ಸೇವೆ ಮಾಡುವಂತಾಗಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.