Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ ಎಸಿಬಿ ಅಧಿಕಾರಿಗಳು

localview news

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮೂರು ಕಡೆಯಲ್ಲಿ ಬೆಳ್ಳಂ ಬೆಳಗ್ಗೆ ಎಸಿಬಿ ದಾಳಿ. ಬೆಳಗಾವಿ, ಬೈಲಹೊಂಗಲ, ಗೋಕಾಕ್ ನಲ್ಲಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ನೇತಾಜಿ ಪಾಟೀಲ್, ಹೆಸ್ಕಾ ತಾಂತಿಕ್ರ ಸಹಾಯಕ ಅಧಿಕಾರಿ ಮನೆ ಮೇಲೆ ದಾಳಿ, ದಾಖಲೆ ಪರಿಶೀಲನೆ. ನಡೆಸಿದ್ದಾರೆ.

ಬೈಲಹೊಂಗಲದಲ್ಲಿ ಎ ಕೆ ಮಸ್ತಿ, ಸಹಾಯಕ ಅಭಿವೃದ್ಧಿ ಅಧಿಕಾರಿ ಮನೆ ಮೇಲೆ ದಾಳಿ.ಗೋಕಾಕ ನಲ್ಲಿಸದಾಶಿವ ಮರಿಲಿಂಗಣ್ಣವರ್, ಸಾರಿಗೆ ಇಲಾಖೆ ಅಧಿಕಾರಿ ಮನೆ ಮೇಲೆ ದಾಳಿ ಬೆಳಗಾವಿ ಉತ್ತರ ವಲಯ ಎಸಿಬಿ ಎಸ್ಪಿ ನ್ಯಾಮಗೌಡ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದೆ.

4 ಡಿವೈಎಸ್ಪಿ, 15 ಇನ್ಸ್ಪೆಕ್ಟರ್,60 ಸಿಬ್ಬಂದಿಯೊಂದಿಗೆ ದಾಳಿ ನಡೆಸಿ‌ ದಾಖಲೆ ಪರಿಶೀಲನೆ ನಡೆಸಿದ್ದಾರೆ.