ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಬೆಳಗಾವಿ: ದೆಹಲಿಯಲ್ಲಿ ರೈತರ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಕೇಂದ್ರ ಸರ್ಕಾರ ಮೂರು ಮಸೂದೆ ವಾಪಸ್ ಗೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಪ್ರತಿಭಟನೆ ನಡೆಸಿದರು.
ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತ ಮಹಿಳೆಯರಿಂದ ಪ್ರತಿಭಟನೆ.ರೈತ ಹೋರಾಟಗಾರ್ತಿ ಆಯೀಶಾ ಸನದಿ ನೇತೃತ್ವದ ಆಕ್ರೋಶ ಹೊರ ಹಾಕಿದರು. ಬಾರಕೋಲದಿಂದ ಬಡಿದುಕೊಂಡು ಪ್ರತಿಭಟನೆ.
ರಾಷ್ಟ್ರೀಯ ಹೆದ್ದಾರಿ ತಡೆದ ರೈತ ಮಹಿಳೆಯರನ್ನ ವಶಕ್ಕೆ ಪಡೆದ ಪೊಲೀಸರು. ರೈತರ ಹೋರಾಟಗಾರ್ತಿಯರನ್ನ ವಶಕ್ಕೆ ಪಡೆದ ಪೊಲೀಸರು.