ಪಾಲಿಕೆಯಲ್ಲಿ ಮತದಾನ ಮಾಡಿದ ಕಾಂಗ್ರೆಸ್ ನಾಯಕರು
ಬೆಳಗಾವಿ: ಪರಿಷತ್ ಚುನಾವಣೆ ಮತದಾನ ಹಿನ್ನೆಲೆ ಕಾಂಗ್ರೆಸ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರ ಮತ ಚಲಾವಣೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕಾಂಗ್ರೆಸ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಒಂದಾಗಿಯೇ ಮತದಾನ ಮಾಡಿದರು. ಬೆಳಗಾವಿ ಮಹಾನಗರ ಪಾಲಿಕೆ ಮತಗಟ್ಟೆ ಕೇಂದ್ರದಲ್ಲಿ ಮತದಾನ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ ಗೆ ಪಾಲಿಕೆ ಕಾಂಗ್ರೆಸ ಸದಸ್ಯರು ಸಾಥ್ ನೀಡಿದರು.