2001ರಲ್ಲಿ ಸಂಸತ್ತಿನ ಮೇಲೆ ನಡೆದ ದಾಳಿಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ
ದೆಹಲಿ :ಡಿಸೆಂಬರ್ 13 2001 ರಂದು ನವದೆಹಲಿಯಲ್ಲಿರುವ ಭಾರತದ ಸಂಸತ್ತಿನ ಮೇಲೆ ಭಯೋತ್ಪಾದಕರ ಸಂಘಟನೆಗಳಾದ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದಗಳಿಂದ ದಾಳಿ ನಡೆದಿತ್ತು, ಈ ಎರಡು ಸಂಘಟನೆಗಳು ಪಾಕಿಸ್ತಾನದಿಂದ ಬೆಳೆದ ಭಯೋತ್ಪಾದಕ ಸಂಘಟನೆಗಳಾಗಿವೆ.
I pay my tributes to all those security personnel who were martyred in the line of duty during the Parliament attack in 2001. Their service to the nation and supreme sacrifice continues to inspire every citizen.
— Narendra Modi (@narendramodi) December 13, 2021
2001 ರಲ್ಲಿ ಸಂಸತ್ತಿನ ದಾಳಿಯ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾದ ಎಲ್ಲಾ ಭದ್ರತಾ ಸಿಬ್ಬಂದಿಗೆ ನಾನು ನನ್ನ ಶ್ರದ್ಧಾಂಜಲಿಗಳನ್ನು ಅರ್ಪಿಸುತ್ತೇನೆ. ಅವರ ಸೇವೆ ಮತ್ತು ಪರಮ ತ್ಯಾಗ ದೇಶಕ್ಕೆ ಪ್ರತಿ ನಾಗರಿಕರಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಪ್ರಧಾನಿ ಮೋದಿ ಟ್ವಿಟ್ ಮೂಲಕ ಶ್ರದ್ಧಾಂಜಲಿಗಳನ್ನು ಸಲ್ಲಿಸಿದ್ದಾರೆ.