Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಹಿಂಡಲಗಾ ಜೈಲಿಗೆ ರವಾನೆಯಾದ ಪುಂಡರು

localview news

ಬೆಳಗಾವಿ :ರಾತ್ರಿ ಗಲಾಟೆಗೆ ಸಂಬಂಧಿಸಿದಂತೆ ಸುಮಾರು‌ 27 ಜನ ಆರೋಪಗಳನ್ನು ಬಂಧಿಸಿದ್ದ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.

ಶುಕ್ರವಾರ ತಡರಾತ್ರಿ ಏಕಾಏಕಿ ಪ್ರತಿಭಟನೆ ನಡೆಸಿದ್ದಲ್ಲೆ, ಸರಕಾರಿ ವಾಹನಗಳ ಜಖಂ ಮಾಡಿದ ಪರಿಣಾಮ ಕ್ಯಾಂಪ್, ಖಡೇಬಜಾರ್, ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ‌.