Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ: ಸಿಎಂ

localview news

ಬೆಳಗಾವಿ  :ಎಂಇಎಸ್ ಪುಂಡಾಟ ವಿಚಾರ.ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು. ಬೆಳಗಾವಿ ಮಾತನಾಡಿ, ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ.ಮಹಾರಾಷ್ಟ್ರ ಕನ್ನಡಿಗರು ರಕ್ಷಣೆ ಸರ್ಕಾರ ಬದ್ಧವಾಗಿದೆ.

ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ.ಡಿಜಿ, ಹೋಂ ಕಾರ್ಯದರ್ಶಿ ಮಾತುಕತೆ ನಡೆಸಲಿದ್ದಾರೆ.ಅವಶ್ಯಕತೆ ಬಿದ್ದರೆ ನಾನು‌ ಮಹಾರಾಷ್ಟ್ರದ ಜತೆಗೆ ಮಾತನಾಡುತ್ತೇನೆ.ಬೆಳಗಾವಿ ಘಟನೆಯಲ್ಲಿ ಪೊಲೀಸ್ ವೈಫಲ್ಯದ ಪ್ರಶ್ನೆ ಇಲ್ಲ. ರಾತ್ರಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ. ರಾತ್ರಿ ಬಂದು ಗಲಾಟೆ ಮಾಡಿದ್ದಯ ಪುರುಷಾರ್ಥನಾ? ಈಗಾಗಲೇ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ.

ಗೃಹ ಸಚಿವರಿಗೆ ಗಲಾಟೆ ಬಗ್ಗೆ ಈ ತನಿಖೆ ಪ್ರಗತಿ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇನೆ ಎಂದರು.