Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಸಿಎಂಗೆ ಕೊರೊನಾ‌ ಸೋಂಕು ದೃಢ

localview news

ಬೆಂಗಳೂರು : ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.