Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಮನೆಯಿಂದಲೇ ವರ್ಚುವಲ್ ಸಭೆಯಲ್ಲಿ ಭಾಗಿಯಾದ ಸಿಎಂ

localview news

ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಇಂದು ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಆರ್ ಟಿ ನಗರ .ನಿವಾಸದಿಂದ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದರು.