ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ್ ಸೇರಿದಂತೆ ಶ್ರೀರಾಮಸೇನೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.