Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಶಾಂತಿ ಮತ್ತು ಸಂತೋಷದ ಸಂಕೇತ್ ಹೋಳಿ ಹಬ್ಬ

localview news
ಲೋಕಲವಿವ ತಂಡದ ವತಿಯಿಂದ್ ಹೋಳಿ ಹಬ್ಬದ್ ಹಾರ್ದಿಕ್ ಶುಭಾಶಯಗಳು

ಪ್ರೀತಿಯೆಂಬ ಬಣ್ಣ ತುಂಬಿಪ್ರೇಮವೆಂಬ ರಂಗು ಮೂಡಲಿ.

ಕರುಣೆಯೆಂಬ ಬಣ್ಣ ತುಂಬಿಮಮತೆಯೆಂಬ ರಂಗು ಮೂಡಲಿ.

ನಗುವೆಂಬ ಬಣ್ಣ ತುಂಬಿಸುಖವೆಂಬ ರಂಗು ಮೂಡಲಿ.

ಯೌವ್ವನವೆಂಬ ಬಣ್ಣ ತುಂಬಿಸೌಂದರ್ಯವೆಂಬ ರಂಗು ಮೂಡಲಿ.

ಜ್ಞಾನವೆಂಬ ಬಣ್ಣ ತುಂಬಿವಿವೇಚನೆಯ ರಂಗು ಮೂಡಲಿ.

ಮನಸ್ಸೆಂಬ ಬಣ್ಣ ತುಂಬಿಮುಗ್ಧತೆಯ ರಂಗು ಮೂಡಲಿ.

ಮನದಲ್ಲಿ ಬಣ್ಣಗಳ ಓಕುಳಿಯಾಟ,
ಹೃದಯದಲ್ಲಿ ರಂಗು ರಂಗಿನ ಒಡನಾಟ,

ಆತ್ಮದಲ್ಲಿ ಕಾಮನಬಿಲ್ಲಿನ ಕನಸಿನಾಟ,ಕಣ್ಗಳಲ್ಲಿ ಬಣ್ಣಗಳ ಚಿತ್ತಾರದ ತೀಕ್ಷ್ಣನೋಟ,

ನನ್ನೆದೆಯಾಳದಲ್ಲಿ ಹೋಳಿ ಹಬ್ಬಕ್ಕೆ ನಿಮ್ಮೆಲ್ಲರ ಶುಭಹಾರೈಕೆಗಳದೇ ಆಟ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,ಮನಗಳಲ್ಲಿ - ಮನೆಗಳಲ್ಲಿ - ಮತಗಳಲ್ಲಿ ಪರಿವರ್ತನೆಗಾಗಿ,ಮನಸ್ಸುಗಳ ಅಂತರಂಗದ ಚಳವಳಿ,ವಿವೇಕಾನಂದ ಹೆಚ್.ಕೆ.