Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ದೇವಸ್ಥಾನ ನಿರ್ಮಾಣಕ್ಕೆ 50 ಲಕ್ಷ ರೂ. ಮಂಜೂರು ಮಾಡಿಸಿ, ಭೂಮಿ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

localview news

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಹೊನ್ನಿಹಾಳ ಗ್ರಾಮದ ಶ್ರೀ ವಿಠ್ಠಲ ಬೀರದೇವರ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 50 ಲಕ್ಷ ರೂ. ಮಂಜೂರು ಮಾಡಿಸಿದ್ದು, ಕಾಮಗಾರಿಗೆ ಶುಕ್ರವಾರ ಸಂಜೆ ಭೂಮಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದ ಸಾನಿಧ್ಯವನ್ನುಹೊನ್ನಿಹಾಳದ ಶ್ರೀ ವೈಷ್ಣವಿ ಮಾತಾ ನವ ದುರ್ಗೇಶ್ವರಿ ಬೇತಾಳ ಅಷ್ಟಲಕ್ಷ್ಮೀ ಮಠದ ಧರ್ಮಾಧಿಕಾರಿ ಶ್ರೀ ರೇವಣಸಿದ್ದಯ್ಯಾ ಶ್ರೀಶೈಲ ಮಠದ ವಹಿಸಿದ್ದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯಶವಂತ ಭ ಉಚಗಾಂವ್ಕರ, ರಮೇಶ ಕುಡಚಿ, ಭರಮಾ ಗಂ ಕಟಬುಗೋಳ, ಕಾಂಚನಾ ಸಿ ನಾಯಕ, ರಾವ್ ಸಾಹೇಬ್ ಪಾಟೀಲ, ದೇವಸ್ಥಾನದ ಟ್ರಸ್ಟ್ ಕಮೀಟಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.