ಬೆಂಗಳೂರು: ಬಿಜೆಪಿ ಸರ್ಕಾರ ಗ್ಯಾಸ್, ಪೆಟ್ರೊಲ್ ಹಾಗೂ ಡೀಸೆಲ್ ಬೆಲೆಗಳನ್ನು ದಿನದಿಂದ ದಿನಕ್ಕೆ ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಪಾಲ್ಗೊಂಡಿದ್ದರು.