ಜೆಪಿಎನ್ ಗೆ ಸ್ವಾಗತಿಸಿದ ಸಿಎಂ ಬೊಮ್ಮಾಯಿ
ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಆಗಮಿಸಿದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.