ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿದ್ ಎಚ್ ಡಿ ಕುಮಾರಸ್ವಾಮಿ
ಧಾರವಾಡ್: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ವಿವಿಯ ಉಪ ಕುಲಪತಿ ಹಾಗೂ ಕುಲ ಸಚಿವರ ಜತೆ ಚರ್ಚೆ ನಡೆಸಿದೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ವಿವಿಯ ಉಪ ಕುಲಪತಿ ಹಾಗೂ ಕುಲ ಸಚಿವರ ಜತೆ ಚರ್ಚೆ ನಡೆಸಿದೆ 1/2 pic.twitter.com/JnnRHouetk
— H D Kumaraswamy (@hd_kumaraswamy) June 4, 2022
ಪ್ರತಿಭಟನಾಕಾರರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ನಾನು ಸರಕಾರವನ್ನು ಮತ್ತು ಸೀ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಕುಮಾರ್ ಸ್ವಾಮಿ ಟ್ವಿಟ್ ಮೂಲಕ ತಿಳಿಸಿದ್ದಾರೆ.