ಬೆಳಗಾವಿ: ಭಾನುವಾರ ವಾಯುವ್ಯ ಪದವೀಧರರ ಹಾಗೂ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಯ ಪ್ರಚಾರದ ಅಂಗವಾಗಿ ಬೆಳಗಾವಿ ನಗರದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಲಾಯಿತು.
ಅಲ್ಲದೆ, ವಿಶ್ವ ಪರಿಸರ ದಿನದ ಅಂಗವಾಗಿ ಮತದಾರರಿಗೆ ನಮ್ಮ ಯುವ ಮೋರ್ಚಾ ಕಾರ್ಯಕರ್ತರು ಸಸಿ ನೀಡಿ ಅವುಗಳನ್ನು ನೆಟ್ಟು ಪೋಷಿಸುವಂತೆ ಆಗ್ರಹಿಸಲಾಯಿತು.