Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬೆಳಗಾವಿಯಲ್ಲಿ ಸಾಹುಕಾರ್ ಜಾರಕಿಹೊಳಿ ಹೇಳಿದ್ದೇನು ?

localview news

ಬೆಳಗಾವಿ: ಬೆಳಗಾವಿಯ ಎಲ್ಲ ಸಾಹುಕಾರರು ವಾಯುವ್ಯ ಪದವೀಧರ ಹಾಗೂ ಶಿಕ್ಷಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಬಿಜೆಪಿಯ ಎಲ್ಲಾ ಶಾಸಕರರು ವಾಯುವ್ಯ ಪದವೀಧರ ಹಾಗೂ ಶಿಕ್ಷಕ ಮತಕ್ಷೇತ್ರದ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಶಿಕ್ಷಕ ಮತಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ಹಾಗೂ ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಹಣಮಂತ ನಿರಾಣಿ ಎಲ್ಲ ಕ್ಷೇತ್ರದಲ್ಲಿ ಬಂದು ಸಮಸ್ಯೆ ಬಗೆ ಹರಿಸಿದ್ದಾರೆ. ಕಾರ್ಯಕರ್ತರ ಅಸಮಾಧಾನ ಇರುವುದು ಸಹಜ ಅದು ಬಗೆ ಹರೆದಿದೆ ಎಂದರು.

ಚುನಾವಣೆ ನಡೆದಿರುವುದರಿಂದ ರಮೇಶ ಜಾರಕಿಹೊಳಿಗೆ ವಿಳಂಬವಾಗಿದೆ. ರಾಜ್ಯಾಧ್ಯಕ್ಷ ನಳಿನಕುಮಾರ ಅವರು ಚರ್ಚೆ ಮಾಡಿದ್ದಾರೆ ಎಂದರು.