ತಾಯಿಯ 100ನೇ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ ಪ್ರಧಾನಿ ಮೋದಿ
ಗುಜರಾತ್ :ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಶನಿವಾರ ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.
ಪ್ರಧಾನಿ ಮೋದಿ ಶನಿವಾರ ಮುಂಜಾನೆ ಗುಜರಾತ್ನಲ್ಲಿರುವ ತಮ್ಮ ತಾಯಿಯ ನಿವಾಸವನ್ನು ತಲುಪಿದರು ಮತ್ತು ಪ್ರಧಾನಿಯವರು ತಮ್ಮ ತಾಯಿಯ ಆಶೀರ್ವಾದ ಪಡೆದು ಅವರ ಪಾದಗಳನ್ನು ತೊಳೆದರು.
ಜೂನ್ 18, 1923 ರಂದು ಜನಿಸಿದ ಹೀರಾಬೆನ್ ಮೋದಿಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರ ನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.#WATCH | Gujarat: Prime Minister Narendra Modi met his mother Heeraben Modi at her residence in Gandhinagar on her birthday today.
— ANI (@ANI) June 18, 2022
Heeraben Modi is entering the 100th year of her life today. pic.twitter.com/7xoIsKImNN