Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದ ಶಾಸಕ ಮಹೇಶ

localview news

ಬೆಳಗಾವಿ: ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಅಥಣಿ ಮತಕ್ಷೇತ್ರದ ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಭಾನುವಾರ ಶ್ರೀಮದ್ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗತ್ಪಾದರನ್ನು ಭೇಟಿ ಮಾಡಿ‌ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.