Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಕೆಎಂಎಫ್ ಅದ್ಯಕ್ಷ ಬಾಲಚಂದ್ರಗೆ ಸತ್ಕಾರ

localview news

ಮೂಡಲಗಿ: ನೂತನವಾಗಿ ಪ್ರಾರಂಭಗೊoಡಿರುವ ತಾಲೂಕಾ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿoದ ಕಹಾಮ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು ಮೂಡಲಗಿಯ ಶಾಸಕರ ಕಛೇರಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ಧೇಶಕ ಮಾರುತಿ ಮರಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೋಡ ಪಡೆಪ್ಪಗೋಳ, ನಿರ್ಧೇಶಕರಾದ ಮಡ್ಡೆಪ್ಪ ಕೊರಕಪೂಜೇರ, ಮುತ್ತುರಾಜ ಬಡವಣ್ಣಿ, ಸಿದ್ದು ದೇವರಮನಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಯಾದವಾಡ, ಲಕ್ಷ್ಮಣ್ ಮರಡಿ, ಲಕ್ಕಪ್ಪ ಕೊರಕಪೂಜೇರ ಹಾಗೂ ಆಡಳಿತ ಮಂಡಳಿ ಸದಸ್ಯರು, ಸಂಸ್ಥೆಯ ಸಿಬ್ಬಂದಿಯವರು ಹಾಜರಿದ್ದರು.