ತಾಜ್ ಮಹಲ್ ನಲ್ಲಿ ಬಾಂಬ್ ಇರುವುದಾಗಿ ಅನಾಮದೇಯ ಕರೆ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

  • 14 Jan 2024 , 11:06 PM
  • Delhi
  • 214

ಆಗ್ರಾ :ಪ್ರೇಮಿಗಳ ಅತ್ಯಾಕರ್ಷಕ ಸ್ಥಳ ಆಗ್ರಾದ ತಾಜ್ ಮಹಲ್ ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಭದ್ರತಾ ಸಿಬ್ಬಂದಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು, ಕೂಡಲೇ ಸ್ಥಳಕ್ಕೆ ದೌಡಾಯಿಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ. ತಾಜ್ ಮಹಲ್ ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

promotions

ಪ್ರವಾಸಿಗರನ್ನು ಹಾಗೂ ತಾಜ್ ಮಹಲ್ ನಲ್ಲಿರುವ ಭದ್ರತಾ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ, ತಾಜ್ ಮಹಲ್ ನ ಎಲ್ಲಾ ದ್ವಾರಗಳನ್ನು ಬಂದ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಓರ್ವ ಅನುಮಾನಾಸ್ಪದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ‌.

promotions

Read More Articles