ಊಹಾಪೋಹಗಳಿಗೆ ತೆರೆ ಏಳೆದ ಸಚಿವ ಸುರೇಶಕುಮಾರ
- 17 Dec 2023 , 11:55 PM
- Bengaluru
- 103
CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.

ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.
ಆದ್ದರಿಂದ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.

ಎಂದು ಟ್ವಿಟ್ ಮೂಲಕ ಎಸ್ ಸುರೇಶ ಕುಮಾರ ತಿಳಿಸಿದ್ದಾರೆ










