
ಕೋರೊನಾ ಹೊಡೆತಕ್ಕೆ ಬೆಚ್ಚಿಬಿದ್ದ ರಾಜ್ಯದ ಜನತೆ
- 14 Jan 2024 , 6:12 PM
- Bengaluru
- 79
ಇಷ್ಟು ದಿನ ನೂರು , ಇನ್ನೂರರ ಸಂಖ್ಯೆಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇವತ್ತು ಇಷ್ಟೊಂದು ಸಂಖ್ಯೆಯಲ್ಲಿ ಏರಿಕೆಯಾಗಿರುವುದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ . ಪತ್ತೆಯಾಗಿರುವ ಸೋಂಕಿತರಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ .
