

ಹುಬ್ಬಳ್ಳಿ: ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ
ಪ್ರಮುಖರು ಉಪಸ್ಥಿತರಿದ್ದರು.