
ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ವಿಧಿವಷರಾಗಿದ್ದಾರೆ ಇವರು ಅಪಾರ ಭಕ್ತ ಸಮೂಹವನ್ನು ತ್ಯಜಿಸಿದ್ದಾರೆ.
ಇಂದು ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಓಂ ಶಾಂತಿಃ ಎಂದು ಸಿ ಎಂ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇಂದು ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಓಂ ಶಾಂತಿಃ
— Basavaraj S Bommai (@BSBommai) March 23, 2023