ಬಿ.ಕೆ ಕಂಗ್ರಾಳಿ ಗ್ರಾಮ ಪಂಚಾಯತಿಯಲ್ಲಿ ಹೈ ಡ್ರಾಮಾ
ಒಬ್ಬರ ಮೇಲೆ ಮತ್ತೊಬ್ಬರು ಕೆಸರಾಟ.
ಆರೋಪ ಸಾಬೀತಾಗಲಿ ಸಾಮೂಹಿಕ ರಾಜೀನಾಮೆ ನೀಡಲು ಸಿದ್ದ.