ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಮೃತ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ಕ್ರೂರಿ

  • 13 Jan 2024 , 11:50 AM
  • Delhi
  • 139

ದೆಹಲಿ :ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕತ್ತು ಹಿಸುಕಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳ ಕಾಲ ದೆಹಲಿಯ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದಾನೆ ಎಂದು ಮೂಲಗಳು ತಿಳಿಸಿವೆ. 

promotions

ಶಾರದಾ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದು, ಅಫ್ತಾಬ್ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಶಾರದಾ ತನ್ನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮತ್ತು ಅಪ್ಡೇಟಗಳನ್ನು  ಹಾಕುವುದನ್ನು ನಿಲ್ಲಿಸಿದ ನಂತರ ಕುಟುಂಬವು ಅನುಮಾನವನ್ನು ಹುಟ್ಟುಹಾಕಿತು ಮತ್ತು ದೆಹಲಿ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು ಎಂದು ತಿಳಿಸಿದ್ದಾರೆ .

promotions

ಮೇ 18ರಂದು ಜಗಳ ನಡೆದು ಶ್ರದ್ಧಾಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ ಅಫ್ತಾಬ್ ನಂತರ ಮೃತದೇಹವನ್ನು ಚಪದರದಿಂದ ಹಲವು ತುಂಡುಗಳಾಗಿ ಕತ್ತರಿಸಿ 18 ದಿನಗಳ ಕಾಲ ಮೃತದೇಹದ ತುಂಡುಗಳನ್ನು ಬೇರೆ ಬೇರೆ ಕಡೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

Read More Articles